Ad Widget

ಸುಳ್ಯ ಸಿಎ ಬ್ಯಾಂಕ್ ಗೆ ಸಹಕಾರ ಸಂಘಗಳ ಅಪರ ನಿಬಂಧಕರು(credit), ಸಹಕಾರ ಇಲಾಖೆ, ಬೆಂಗಳೂರು ಇವರ ಭೇಟಿ

ಶ್ರೀ ಬಾಲಶೇಖರ್, ಸಹಕಾರ ಸಂಘಗಳ ಅಪರ ನಿಬಂಧಕರು ( cerdit), ಸಹಕಾರ ಇಲಾಖೆ ಬೆಂಗಳೂರು ಇವರು ಸುಳ್ಯ ಸಿಎ ಬ್ಯಾಂಕಿಗೆ ಇಂದು ಭೇಟಿ ನೀಡಿ ಪರೀವೀಕ್ಷಣೆ ನಡೆಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಶ್ರೀಯುತರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.

. . . . . . . . .

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್ ಪಿ ಸಂಘದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿದರು. ಶ್ರೀ ರಮೇಶ್ ಕೆಎನ್, ಸಹಕಾರ ಸಂಘಗಳ ಉಪನಿಬಂಧಕರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ರಘು, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಪುತ್ತೂರು ಉಪವಿಭಾಗ, ಪುತ್ತೂರು ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading