Ad Widget

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 12ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನುಡಿ ನಮನ

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಗುರುವಾರದಂದು ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿ0ಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ., ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!