ಮಂಗಳೂರು ಮಂಗಳ ಸ್ಟೇಡಿಯಂ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹೈಸ್ಕೂಲ್ ವಿಭಾಗದ ಕ್ರೀಡಾಕೂಟದ ಅಥ್ಲೆಟಿಕ್ ವಿಭಾಗದಲ್ಲಿ ನಡುತೋಟ ಗುಡ್ಡೆಮನೆ ಮಯೂರ್.ಎನ್.ಪಿ ಇವರು 4×400 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಬೀದರ್ ನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾದ ಇವರು ಬಾಳುಗೋಡು ಗ್ರಾಮದ ನಡುತೋಟ ಗುಡ್ಡೆಮನೆ ಪದ್ಮನಾಭ ಗೌಡ-ಹೇಮಲತಾ ದಂಪತಿಯ ಪುತ್ರ.
- Tuesday
- December 3rd, 2024