Ad Widget

ಅಜ್ಜಾವರ : ಬೀಳುವ ಸ್ಥಿತಿಯಲ್ಲಿದ್ದ ಮರಗಳ ತೆರವು

ಅಜ್ಜಾವರ ಗ್ರಾಮದ ಜೇಡಿಗುಂಡಿ ಇರುವಂಬಳ್ಳ ರಸ್ತೆಯಲ್ಲಿ ಶಾಲಾ ಸಮೀಪ ಮೂರು ಮರಗಳು ಬೀಳುವ ಸ್ಥಿತಿಯಲ್ಲಿದ್ದು ತೆರವುಗೊಳಿಸಬೇಕೆಂದು ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಲಾಗಿತ್ತು.‌ ಇದಕ್ಕೆ ಸ್ಪಂದಿಸಿದ ಅರಣ್ಯಾಧಿಕಾರಿಗಳು ಬೀಳುವ ಸ್ಥಿತಿಯಲ್ಲಿದ್ದ ಮರಗಳನ್ನು ತೆರವುಗೊಳಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading