- Thursday
- November 21st, 2024
ಬಳ್ಪ : ಶ್ರೀ ಕೃಷ್ಣ ಭಜಾನ ಮಂದಿರ ಅಡ್ಡಬೈಲು ಇಲ್ಲಿ ನಡೆದ ಮೊಸರು ಕುಡಿಕೆ ಉತ್ಸವ ಮತ್ತು ಸನ್ಮಾನ ಕಾರ್ಯಕ್ರಮವು ಬಳ್ಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧಿ ಆಟೋಟ ಸ್ಪರ್ಧೆಗಳು ನಡೆದು ಸಭಾ ಕಾರ್ಯಕ್ರಮ ಬಹುಮಾನ ವಿತರಿಸಲಾಯಿತು. ಸಭಾ ವೇದಿಕೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಅಕ್ಕಿನೇನಿಯ ನಿವಾಸಿ ಆಶೋಕ್ ರವರು ನಾಪತ್ತೆಯಾದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಒಕ್ಕೂಟದ ಕಾವೇರಿ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಕುಸುಮ ರವರು ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿದ್ದು ಆ ಪ್ರಯುಕ್ತ ಒಕ್ಕೂಟದ ಮುಖಾಂತರ ಸಂಗ್ರಹವಾದ ಸಾಂತ್ವನ ಮೊತ್ತವನ್ನು ಅವರ ಪತಿ ಶ್ರೀ ಗೋಪಾಲಕೃಷ್ಣ...
ಮೊಗ್ರ ಬೂತಿನ ಕಾರ್ಯಕರ್ತರ ಸಭೆಯು ಕಮಿಲ ತೀರ್ಥರಾಮ ಗೌಡ ಇವರ ಮನೆಯಲ್ಲಿ ಹಣ್ಣಿನ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಜಗದೀಶ್ ಚಿಕ್ಮುಳಿ ವಹಿಸಿದ್ದರು. ಶಕ್ತಿ ಕೇಂದ್ರದ ಮಾಜಿ ಪ್ರಮುಖ್ ಜಯಪ್ರಕಾಶ್ ಮೊಗ್ರ ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಿ ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸುವ ಚಿಂತನೆ ಮಾಡಿದರು. ಎಲ್ಲರೂ ಜೊತೆಯಾಗಿ ಮಾನ್ಯ ಪ್ರಧಾನ...
ಸುಳ್ಯ: ಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ನಡೆಯುತ್ತಿದ್ದು ಅದೇ ರೀತಿಯಲ್ಲಿ ಈ ಭಾರಿ ವಿಶೇಷವಾಗಿ ಖ್ಯಾತ ವಾಗ್ಮಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಲಿದ್ದು ಈ ಕಾರ್ಯಕ್ರಮವು ಸೆ.4 ರಂದು ನಡೆಯಲಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗಣಪತಿ ಭಟ್ ಮಜಿಕೋಡಿ,...
ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ, ಹಿರಿಯ ವಿದ್ಯಾರ್ಥಿ ಸಂಘ ಪುತ್ಯ ಪೆರಾಜೆ, ಯುವ ಸ್ಪೂರ್ತಿ ಸಂಘ ಕರಂಟಡ್ಕ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರು ಶ್ರೀ ಪದ್ಮಯ್ಯ ಮಾಸ್ತರು ಅಡ್ಕದ ಮನೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು, ಮತ್ತು ಬೆಳಿಗ್ಗೆಯಿಂದ ಜಾರುಕಂಬ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ...
ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋ ಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ...