- Thursday
- November 21st, 2024
ಸುಳ್ಯದ ಪಂಜಕ್ಕೂ ಪಿಎಂ ಜನ್ ಮನ್ ಅನುದಾನ ಬಳಕೆ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್(ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ...
ಸುಳ್ಯ ನಗರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿಯ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಬುದ್ಧ ನಾಯ್ಕ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.ಕಳೆದ 15 ತಿಂಗಳುಗಳಿಂದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆದಿದ್ದು, ಇದೀಗ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೊಂದಿಗೆ ಮತ್ತೊಮ್ಮೆ ಆಡಳಿತಕ್ಕೆ...
ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4...
ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿಅಭ್ಯರ್ಥಿಯಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಬುದ್ಧ ನಾಯ್ಕ ಅವರನ್ನು ಬಿಜೆಪಿ ಘೋಷಣೆ ಮಾಡಿ ನಾಮಪತ್ರ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ , ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಅಲ್ಲದೇ ಕಾಂಗ್ರೆಸ್ ಯಾವುದೇ ನಾಮಪತ್ರ ಸಲ್ಲಿಸದೇ ಇರುವುದರಿಂದ ಬಹುತೇಕ...
ಮಳೆಯನ್ನು ಲೆಕ್ಕಿಸದೇ ರಸ್ತೆತಡೆ ನಡೆಸಿ ಘೋಷಣೆ ಕೂಗಿದ ಕಾರ್ಯಕರ್ತರು: https://youtu.be/uB8p-iemhvs?si=cFCYZGJX-z4eHtDz ಸುಳ್ಯ: ಬಿಜಪಿ ಯುವಮೋರ್ಚಾ ವತಿಯಿಂದ ಐವನ್ ಡಿಸೋಜರ ಹೇಳಿಕೆ ವಿರುದ್ದ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ವಿನಯ ಮುಳುಗಾಡು ಮಾತನಾಡುತ್ತಾ ಭಂಡ ಮುಖ್ಯಮಂತ್ರಿಗಳು ಜೈಲಿಗೆ ಹೋಗುವ ತನಕ ನಾವು ಪ್ರತಿಭಟನೆ ಮಾಡುತ್ತೆವೆ ಎಂದು ಹೇಳಿದರು. ರಾಜ್ಯಪಾಲರ ವಿರುದ್ದ ಮಾತನಾಡಿದ ಐವನ್...
ಸುಳ್ಯ: ಕಳೆದ 44 ವರ್ಷಗಳಿಂದ ಸುಳ್ಯದ ಜನತೆಗೆ ನಿರಂತರ ಜನರಲ್ ಇನ್ಸೂರೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಶ್ರೀ ಸುಧಾಕರ ಕೊಚ್ಚಿ (ನಿವೃತ್ತ ಎ.ಒ. (ಡಿ.), ಎನ್.ಐ.ಸಿ.ಎಲ್.) ಅವರು ತಮ್ಮ “ನೇಷನಲ್ ಇನ್ಸೂರೆನ್ಸ್ ಪೋರ್ಟಲ್ ಕಛೇರಿಯನ್ನು” ಸುಳ್ಯ ಖಾಸಗಿ ಬಸ್ಸು ನಿಲ್ದಾಣ ಸಮೀಪದ ಡಿ.ಎಂ. ಕಾಂಪ್ಲೆಕ್ಸ್‍ಗೆ ಸ್ಥಳಾಂತರಿಸಿದ್ದಾರೆ. ಸುಳ್ಯದ ಪ್ರಥಮ ನೇಷನಲ್ ಮೆಡಿ - ಕ್ಲೈಮ್ ಪಾಲಿಸಿಯ ಗ್ರಾಹಕರು...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಆಚರಿಸಲಾಯಿತು. ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಮಂಗಳವಾದ್ಯದ ಮೂಲಕ ಆನೆ, ಬಿರುದಾವಳಿ, ಮೆರವಣಿಗೆಯಲ್ಲಿ ದೇವಳಕ್ಕೆ ತಂದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ರಥಬೀದಿಯಿಂದ ಕಾಶಿಕಟ್ಟೆ ತನಕ ಕಂಬದಲ್ಲಿ ಕಟ್ಟಿದ್ದ...
ಸುಬ್ರಹ್ಮಣ್ಯ: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಇದರ ಇಪ್ಪತ್ತನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಮತ್ತು ಸಾಂಪ್ರದಾಯಿಕ ಅಟ್ಟಿ ಮಡಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸವ ಸಮಿತಿಯ ಅಧ್ಯಕ್ಷರಾದ ದೀಪಕ್ ಎಚ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಡಾ.ವಿನ್ಯಾಸ್ ಹೊಸೊಳಿಕೆ ಧಾರ್ಮಿಕ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದಲ್ಲಿ ನಡೆದ ವಿವಿಧ...