- Tuesday
- December 3rd, 2024
ಕೊಲ್ಲಮೊಗ್ರ ಗ್ರಾಮದ ಕೊಂದಾಳದ ಯುವತಿಯೋರ್ವಳು ಇಂದು ನಾಪತ್ತೆಯಾದ ಘಟನೆ ವರದಿಯಾದ ಬೆನ್ನಲ್ಲೇ ಪ್ರಕರಣವನ್ನು ಫೋಲೀಸರು ಭೇದಿಸಿದ್ದು ಯುವತಿ ಫೋಷಕರ ಮಡಿಲು ಸೇರಿದ್ದಾಳೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರಿನ ಏರ್ ಪೋರ್ಟ್ ನಿಂದ ಯುವತಿ ನಾಪತ್ತೆಯಾದ ಬಗ್ಗೆ ಮನೆಯವರು ಪೋಲೀಸರಿಗೆ ದೂರು ನೀಡಿದ್ದರು. ಪ್ರಕರಣ ಭೇದಿಸಿದ ಪೋಲೀಸರು ಈ ಬಗ್ಗೆ ತನಿಖೆ ನಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಯುವತಿ...
ಸುಳ್ಯ: ವಿಶ್ವಹಿಂದು ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ಮತ್ತು ವಿಶ್ವಹಿಂದು ಪರಿಷತ್ ಸ್ಥಾಪನ ದಿನಾಚರಣೆಯ ಅಂಗವಾಗಿ ದಿನಾಂಕ 4-09-2024 ರಂದು ಸುಳ್ಯ ಮೊಸರು ಕುಡಿಕೆ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಲಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ಸೆ.4 ರಂದು...
ಆಗಸ್ಟ್30 ರಂದು ಸುಳ್ಯದ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ಜಪಾನೀಸ್ ಭಾಷಾಕಾರ್ಯಾಗಾರವು ಕಾಲೇಜಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿ0ಗ್‌ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್‌ಯು.ಜೆ. ಇವರ ಮಾರ್ಗದರ್ಶನದ ಮೇರೆಗೆ ಇಂಜಿನಿಯರಿ0ಗ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಯಿತು. ಶ್ರೀಮತಿ ಚರಿತಾ ಮಧುಕರ್, ಜಪಾನೀ ಭಾಷೆಯ ಸಲಹೆಗಾರರು ಹಾಗೂ ತರಬೇತುದಾರರು, ಐ.ಐ.ಐ.ಟಿ., ಜಬಲ್‌ಪುರ್...
ಸುಳ್ಯ: ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆಯು ದಿನಾಂಕ 30-08-2024 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಈರಯ್ಯ ದುಂತೂರು ಪೊಲೀಸ್ ಉಪನೀರಿಕ್ಷಕರು ರವರ ನೇತೃತ್ವದಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಮಯ ಶಾಂತಿ ಕಾಪಾಡಿಕೊಳ್ಳುವಂತೆ ಸುಳ್ಯ ಠಾಣಾ ವ್ಯಾಪ್ತಿಯ ಸರ್ವ ಧರ್ಮಗಳ ಮುಖಂಡರುಗಳನ್ನು ಠಾಣೆಗೆ ಕರೆಸಿ ಶಾಂತಿಸಭೆ ನಡೆಸಲಾಯಿತು ಈ...
ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗ್ರಾಮ ಪಂಚಾಯತ್ ಅರಂತೋಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೃಷಿಯ ಸಮಗ್ರ ಬೆಳೆ ನಿರ್ವಹಣೆಯ ಕುರಿತು ಮಾಹಿತಿ – ಮಂಥನ ಕಾರ್ಯಕ್ರಮ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಗಸ್ಟ್ ೨೯...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಅಡ್ಕಾರು ಇದರ ನೂತನ ಎಸ್.ಡಿ.ಎಂ.ಸಿ.ಯನ್ನು ರಚಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಗಣೇಶ್ ಅಂಬಾಡಿಮೂಲೆ, ಉಪಾಧ್ಯಕ್ಷರಾಗಿ ಶ್ರೀಮತಿ ಕವಿತ ಜಿ. ಆಯ್ಕೆಯಾದರು. ಸದಸ್ಯರುಗಳಾಗಿ ಮಹಮ್ಮದ್ ನೌಫಲ್, ಶ್ರೀಮತಿ ಪ್ರೇಮಾ ಜೆ., ಸಿದ್ಧೀಕ್, ಸತೀಶ, ಹಸೈನಾರ್, ಶ್ರೀಮತಿ ಲೋಕೇಶ್ವರಿ, ಶ್ರೀಮತಿ ಸರಸ್ವತಿ , ದಿವ್ಯ ಜೆ, ವನಿತ, ಕುಸುಮಾಧರ, ವಿಮಲ, ರಘು,...
ಬೆಳ್ಳಾರೆ ಸಬ್ ಸ್ಟೇಷನ್ ನಲ್ಲಿ ಕಳೆದ 10 ವರ್ಷಗಳಿಂದ ಮೆಕಾನಿಕ್ ಗ್ರೇಡ್ 1 ಆಗಿದ್ದ ರಫೀಕ್ ಅವರು ಶಾಖಾ ಮೇಲ್ವಿಚಾರಕರಾಗಿ ಭಡ್ತಿಗೊಂಡು ಸುಳ್ಯ ಮೆಸ್ಕಾಂ ಶಾಖೆಗೆ ವರ್ಗಾವಣೆಗೊಂಡಿರುತ್ತಾರೆ. ಇವರು ಐವರ್ನಾಡಿನ ನಿಡುಬೆ ನಿವಾಸಿ. ಬೆಳ್ಲಾರೆ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.29 ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜೆಇ ರಂಜಿನಿ ಮತ್ತಿತರರು...