Ad Widget

ಬೆಳ್ಳಾರೆ : ಜ್ಞಾನದೀಪದಲ್ಲಿ ಪೋಷಕರ ಸಭೆ


ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.  ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಚರ್ಚಿಸಲಾಯಿತು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕರುಗಳಾದ ರಕ್ಷಿತ್ ಪೆರುವಾಜೆ, ಯೋಗೀಶ್ ತಳೂರು, ಗೀತಾ ಬಾಲಚಂದ್ರ, ವಿಜಿತಾ, ಮಂಜುಶ್ರೀ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!