- Sunday
- April 20th, 2025

ಕೆವಿಜಿ ಕಾನೂನು ಕಾಲೇಜಿನ ಆಡಳಿತ ಅಧಿಕಾರಿಯಾಗಿ ಎನ್ಎಂಸಿ ನಿವೃತ್ತ ಪ್ರಾಂಶುಪಾಲ ಕೆ.ವಿ ದಾಮೋದರ ಗೌಡರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿಂದ ನೇಮಿಸಿ ಎ.ಒ.ಎಲ್.ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರು ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎ.ಓ.ಎಲ್.ಇ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಹೇಮನಾಥ ಕೆವಿ, ಆಡಳಿತ...

ಹರಿಹರ ಪಲ್ಲತ್ತಡ್ಕದ ಕಾಲಾನಿ ನಿವಾಸಿ ರವಿ ಎಂಬವರ ಮನೆ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮನೆಯಲ್ಲಿದ್ದವರಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಮಾಹಿತಿ ಕಾರ್ಯಗಾರ ಕಲ್ಲುಗುಂಡಿ: ರಾಷ್ಟ್ರೀಕ್ತೃತ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ವತಿಯಿಂದ ಸಿಗುವ ಜನಸುರಕ್ಷಾ ಅಭಿಯಾನ, ಪ್ರದಾನಮಂತ್ರಿ ಜೀವನ್ ಜ್ಯೋತಿ, ಬೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಮುದ್ರಾ ಯೋಜನೆ, ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ, ಹಾಗೂ ಇನ್ನಿತರ ಹಲವು ಯೋಜನೆಗಳು ಮತ್ತು ಬ್ಯಾಂಕಿಂಗ್ ಬಗ್ಗೆ ಆಟೋ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/08/2024 ರಂದು ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಇದರ ಸಹಯೋಗದೊಂದಿಗೆ ನಡೆಯಲಿರುವ ಎರಡು ದಿನದ 'ಸಕ್ಷಮ್' ಕಾರ್ಯಾಗಾರವನ್ನುಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ...

ಆ.22 ಗುರುವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ...

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇದರ ವತಿಯಿಂದ ಗ್ರಾಮ ಪಂಚಾಯತ್ ಗುತ್ತಿಗಾರು, ಅರೋಗ್ಯ ಕೇಂದ್ರ ಗುತ್ತಿಗಾರು, ಜಿಲ್ಲಾ ಮತ್ತು ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸುಳ್ಯ ಅಮರ ಸಂಜೀವಿನಿ ಗ್ರಾಮದ ಮಟ್ಟದ ಒಕ್ಕೂಟ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ, ರಕ್ತದಾನಿಗಳಿಗೆ ಸನ್ಮಾನ...

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘ ಬೆಂಗಳೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.17ರಂದು ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನ ಅಭಿನಂದನಾ ಸಮಾರಂಭದಲ್ಲಿ ನಡೆಯಿತು.ರಾಜ್ಯ ಘಟಕದ ಗೌರವಾಧ್ಯಕ್ಷ ರಾಗಿ ರಮೇಶ್ ಸಂಗಾ, ರಾಜ್ಯಾಧ್ಯಕ್ಷರಾಗಿ ನಾಗನಗೌಡ ಎಂ.ಎ., ಉಪಾಧ್ಯಕ್ಷರುಗಳಾಗಿ ನಾರಾಯಣಸ್ವಾಮಿ, ಪೃಥ್ವಿ ಕುಮಾರ್ ಟಿ., ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಚಂದ್ರಶೇಖರ ಎಂ.ಆರ್. ಆಯ್ಕೆಯಾದರು.

ಮಡಪ್ಪಾಡಿ ಗ್ರಾಮದ ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು, ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲು ಆಯ್ಕೆಯಾದರು.

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪೃಥ್ವಿ ಕುಮಾರ್ ಟಿ. ಆಯ್ಕೆಯಾಗಿದ್ದಾರೆ. ಆ.17ರಂದು ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪೃಥ್ವಿಕುಮಾರ್ ರವರು ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಸನಾತನ ಕಾಲದಿಂದಲೂ ಆದ್ಯಾತ್ಮಿಕ ನೆಲೆಯಲ್ಲಿ ಪರಿಸರ ಸಂರಕ್ಷಣೆ ಮಾಡಿಕೊಂಡು ಬಂದಿರುವ ನಮ್ಮ ನೆಲ-ಜಲದ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಆ.20 ರಂದು ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದ ಬಳಿ ನದಿ ಪೂಜನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಪ್ರಮುಖರಾದ...

All posts loaded
No more posts