- Sunday
- April 20th, 2025

ಕರಿಕ್ಕಳ : 78ನೇ ಸ್ವಾತಂತ್ರ್ಯೋತ್ಸವವನ್ನು ಶ್ರಮದಾನ ಮಾಡುವ ಮೂಲಕ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರು ಆಚರಿಸಿದರು. ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಬೃಹತ್ ಪಂಜಿನ ಮೆರವಣಿಗೆ ಆ. 13 ರಂದು ಎಲಿಮಲೆ ಯಲ್ಲಿ ನಡೆಯಿತು. ಹಿರಿಯ ಸ್ವಯಂ ಸೇವಕರಾದ ಧರ್ಮಪಾಲ ಗಟ್ಟಿಗಾರು ಮೆರವಣಿಗೆಗೆ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾಡಿಯವರು ಸರ್ವರನ್ನು ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಅಮೃತ ಇವರು 78ನೇ ಧ್ವಜಾರೋಹಣ ಮಾಡುವರೆ "ಎಸ್ ಡಿ ಎಂ ಸಿ" ಅಧ್ಯಕ್ಷರಾದ ಶ್ರೀ ಶಿವರಾಮ ಉತ್ರoಬೆ...

ಅರಂತೋಡು: 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತುಎಸ್ ಎಸ್ ಎಲ್ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು.2023-24 ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ...

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅರಂತೋಡು ಪ್ರಾಥಮಿಕ ಆರೋಗ್ಯಾಧಿಕಾರಿ ಪದ್ಮ ಸುಹಲಾ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಪ್ರಭಾರ ಚಂದ್ರಕಲಾ ,ಆರೋಗ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ, ತೊಡಿಕಾನ ಆರೋಗ್ಯ ಸಂರಕ್ಷಣಾಧಿಕಾರಿ ಭಾಗೀರಥಿ ,ಅಜ್ಜಾವರ ಆರೋಗ್ಯ ಸಂರಕ್ಷಣಾಧಿಕಾರಿ ಜಯಶ್ರೀ, ಆಲೆಟ್ಟಿ ಆರೋಗ್ಯ ಸಂರಕ್ಷಣಾಧಿಕಾರಿ ಯಶಸ್ವಿನಿ, ಅರಂತೋಡು...

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದ್ವಜಾರೋಹಣವನ್ನು ನೆರವೇರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾರಾ ಮಲ್ಲಾರ ಅವರು ಉಪಸ್ಥಿತರಿದ್ದರು.ಮಕ್ಕಳಿಗೆ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶಾಲೆಯ ವತಿಯಿಂದ ಸಿಹಿತಿಂಡಿಯನ್ನು...

ಏನೆಕಲ್ಲು ಗ್ರಾಮದ ಮಿಥುನ್ ಮಲ್ಲಾರ ರವರು ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಇವರು ಇತ್ತೀಚೆಗೆ ಬಿಹಾರದ ಬೋಧಗಯದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದಿಂದ ಪ್ರತಿನಿಧಿಸಿದ್ದರು. ಇವರು ಏನೆಕಲ್ಲು ಗ್ರಾಮದ ಮಲ್ಲಾರ ಮನೆ ಸುಂದರ ಗೌಡ ಮತ್ತು ವಸಂತಿ ದಂಪತಿ ಪುತ್ರ.

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...

ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ಯಶವಂತ ರೈ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ಮುಖ್ಯ ಅತಿಥಿಗಳಾಗಿದ್ದರು. ಈ...

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡ್ಯಾಮ್ ನಲ್ಲಿ ತುಂಬಿರುವ ಮರ ತೆರವು ಅಲ್ಲದೇ ಇತರ ಸೇವಾಕಾರ್ಯವನ್ನು ಗುರುತಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತರವರು ಘಟಕದ ಸದಸ್ಯರ ಅನೂಕೂಲತೆಗಾಗಿ ಅಗತ್ಯವಾದ ಜಾಕೆಟ್, ಹೆಲ್ಮೆಟ್ ಹಾಗೂ ರೋಪ್ ಖರೀದಿಸಲು ಸಹಕಾರ ನೀಡಿದ್ದು ಅದನ್ನು 78ನೇ ಸ್ವಾತಂತ್ರ್ಯ ದಿನದಂದು ಘಟಕದ ಸ್ವಯಂಸೇವಕರಿಗೆ...

All posts loaded
No more posts