Ad Widget

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಗೆ ಸದಸ್ಯರುಗಳ ನೇಮಕ

ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕರ್ನಾಟಕ ಸರಕಾರದ ಆದೇಶದಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನು ನೇಮಕ ಮಾಡಿದ್ದಾರೆ. ಶಾಹುಲ್ ಹಮೀದ್ ಸುಳ್ಯ ಅಧ್ಯಕ್ಷರಾಗಿದ್ದು ಸದಸ್ಯರಾಗಿ ರವಿ ಗುಂಡಡ್ಕ, ಭವಾನಿಶಂಕರ ಕಲ್ಮಡ್ಕ, ವಿಜೇಶ್ ಹಿರಿಯಡ್ಕ, ಶ್ರೀಮತಿ ಕಾಂತಿ ಬಿ.ಎಸ್.ಕಲ್ಲುಗುಂಡಿ, ಶ್ರೀಮತಿ...

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆಗಸ್ಟ್ 15 : ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸೋಮಶೇಖರ ನೇರಳ ದ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಲೀಲಾ ಕುಮಾರಿ ಟಿ ಹಾಗೂ ಶಿಕ್ಷಕಿಯರಾದ ನೇತ್ರ, ಗುಲಾಬಿ, ಚೇತನ, ವಾಣಿಶ್ರೀ, ಶಿಕ್ಷಕರಾದ ಮೋಹನ್ ಪ್ರಸಾದ್,...
Ad Widget

ಹರಿಹರ ಪಲ್ಲತ್ತಡ್ಕ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸಂಜೀವಿನಿ...

ಜಯನಗರ ಮಂತ್ರವಾದಿ ಗುಳಿಗನ ಕಟ್ಟೆಯಲ್ಲಿ ಸಂಕ್ರಮಣ ಪೂಜೆ

ಜಯನಗರ ನಿಸರ್ಗ ಮಸಾಲೆ ಪ್ಯಾಕ್ಟರಿ ಸಮೀಪ ಇರುವ ಗುಳಿಗನ ಕಟ್ಟೆಯಲ್ಲಿ ಇಂದು ಮುಂಜಾನೆ 7.30ಕ್ಕೇ ಸಂಕ್ರಮಣ ಪೂಜೆ ನೆರವೇರಿತು , ಸಾರ್ವಜನಿಕರು ಸೀಯಾಳ , ಹಣ್ಣುಕಾಯಿ ನೀಡಿ ಪ್ರಾರ್ಥನೆ ಸಲ್ಲಿಸಿದರು ,ಪೂಜಾ ವಿಧಿ ವಿಧಾನಗಳನ್ನು ಧನಂಜಯ ಪಂಡಿತ್ ನೆರವೇರಿಸಿ ಸೋಣ ತಿಂಗಳ ಆರಂಭ ದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನೆರೆದಿದ್ದ ಸಾರ್ವಜನಿಕರು ತಮ್ಮ ಹರಕೆ ಸಲ್ಲಿಸಿ...

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ನೆರವೇರಿಸಿದರು,‌ ವಿದ್ಯಾರ್ಥಿಗಳಿಂದ ಜಾತಾ ತದನಂತರ ಸಭಾ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆವಿದ್ಯಾರ್ಥಿಗಳು ನಾಲ್ವರು ಯೋಧರಾದ ಶ್ರೀಯುತ ಪದ್ಮನಾಭ ಗೋಳ್ಯಾಡಿ, ತೇಜಕುಮಾರ್ ಕೊಂದಾಳ, ದಯಾನಂದ ಜಾಲುಮನೆ, ಅನಿತಾ ಮಹೇಶ್ ಶಿವಾಲ ಇವರ ದೇಶ ಸೇವೆಯನ್ನು ಗುರುತಿಸಿ,ಸನ್ಮಾನಿಸಲಾಯಿತು.ಈ...

ಶ್ರೀ ಭಗವತಿ ಯುವ ಸೇವಾ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ.

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ...

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ.

ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ...

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ.ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಪ್ರೀತಿ ವಿಶ್ವಾಸದ ಮೂಲಕ ಸೌಹಾರ್ದತೆಯ ಬಲಿಷ್ಠ ಭಾರತವನ್ನು ಕಟ್ಟೋಣ.ಎಂದರು ಗ್ರಾಮ ಪಂಚಾಯತ್ ಆಡಳಿತಕ್ಕೆ ಸರ್ವರ ಸಹಕಾರ ಕೋರಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪಾಜೆ ಕ್ರಷಿ ಪತ್ತಿನ ಸಹಕಾರಿ ಸಂಘದ...

ಮೇದಿನಡ್ಕದಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ.

ಅಜ್ಜಾವರ: ಮೇದಿನಡ್ಕದಲ್ಲಿ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಗ್ರಾಮ ಪಂಚಾಯಿತಿಯತ್ ಸದಸ್ಯ ರವಿರಾಜ್ ಕರ್ಲಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಮೇನಾಲ ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ದಯಾಳನ್ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅರ್ಚಕರಾದ ಯೋಗರಾಜ್,...

ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯು ಆ.15ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎಸ್ ಅಂಗಾರರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ತಿಳಿಸಿದರು. ಇವುಗಳನ್ನು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ...
Loading posts...

All posts loaded

No more posts

error: Content is protected !!