Ad Widget

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ ನೂತನ ಸಮಿತಿ ರಚನೆ

ಸುಳ್ಯ: ತಾಲೂಕಿನ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಆ.7ರಂದು ಕಾಲೇಜಿನ ಸಭಾಂಗಣದಲ್ಲಿ ‌ನಡೆಯಿತು. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು ಇದರ ಅಧ್ಯಕ್ಷರಾಗಿ ಸುಧಾಕರ ರೈ ಪಿ.ಬಿ., ಪ್ರಧಾನ...

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಸುಧಾಕರ್ ರೈ ಪಿ.ಬಿ. ಅಧ್ಯಕ್ಷ, ಶಿವಪ್ರಸಾದ್ ಕೇರ್ಪಳ ಪ್ರಧಾನ ಕಾರ್ಯದರ್ಶಿ, ಕೆ.ಟಿ.ವಿಶ್ವನಾಥ್ ಕೋಶಾಧಿಕಾರಿ

ತಾಲೂಕಿನ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಆ.7ರಂದು  ಕಾಲೇಜಿನ ಸಭಾಂಗಣದಲ್ಲಿ ‌ನಡೆಯಿತು. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಸುಧಾಕರ ರೈ ಪಿ.ಬಿ., ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್...
Ad Widget

ಕುಂಡಾಡು ಶಾಲೆಯಲ್ಲಿ ಶ್ರಮದಾನ

ಪೆರಾಜೆ ಗ್ರಾಮದ ಕುಂಡಾಡು ಸ.ಹಿ‌.ಪ್ರಾ.ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಪೋಷಕರ ಸಹಕಾರದೊಂದಿಗೆ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು, ಮತ್ತು ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ರಾಜ್ಯನಾಯಕರಿಗೆ ಸಾಥ್ ನೀಡಿದ ಸುಳ್ಯದ ಮುಖಂಡರು

ಮೈಸೂರ್ ಚಲೋ ಪಾದಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ಎಸ್ ವೈ ವಿಜಯೇಂದ್ರ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಸತೀಶ್ ಕುಂಪಲ ಜೊತೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸಾಥ್ ನೀಡಿದರು.

ತಾಲೂಕು ಗೌಡ ಮಹಿಳಾ ಘಟಕ ಪ್ರಥಮ ಸಭೆ : ಎಂ.ಜಿ.ಎಂ. ಶಾಲೆಗೆ ಊಟದ ತಟ್ಟೆಗೆ ದೇಣಿಗೆ

ಪ್ರತೀ ಗ್ರಾಮದಲ್ಲಿಯೂ  ಮಹಿಳಾ ಗ್ರಾಮ ಸಮಿತಿ ರಚನೆಗೆ ನಿರ್ಧಾರ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಪ್ರಥಮ ಸಭೆಯು ಆ.7ರಂದು ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.ತಾಲೂಕು ಘಟಕದ ಅಧ್ಯಕ್ಷೆ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೊಡಿಯಾಲಬೈಲು ಎಂ.ಜಿ.ಎಂ. ಶಾಲೆಗೆ ಊಟದ ತಟ್ಟೆ ಖರೀದಿಗೆ ರೂ.5000 ದೇಣಿಗೆಯನ್ನು ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ರಿಗೆ...

ಬಳ್ಪ:  ನಾಪತ್ತೆಯಾದ ಯುವಕನ ಶವ ಹೊಳೆಯಲ್ಲಿ ಪತ್ತೆ

ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಇಂದು ಪತ್ತೆಯಾಗಿದೆ.ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33ವ)ಎಂಬ ಯುವಕ ಆ.4.ರಂದು ಮನೆಯಿಂದ ನಾಪತ್ತೆಯಾಗಿದ್ದು ಮೂರು ದಿನದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಆ.7 ರಂದು ಮಧ್ಯಾಹ್ನ ವೇಳೆಗೆ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ‌ ಹಚ್ಚಿದ್ದಾರೆ.ಸುಳ್ಯದ ಮುಳುಗು ತಜ್ಞರು...

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ‘ಬಿ’ ಇದರ ಆಡಳಿತ ಕಛೇರಿಯಲ್ಲಿ
ಡಾ| ಕುರುಂಜಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇ ಪುಣ್ಯ ಸ್ಮರಣಿಯಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ‘ಬಿ’ಇದರ ಆಡಳಿತ ಕಛೇರಿಯಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ ‘ಬಿ’ ಆಡಳಿತದಡಿಯಲ್ಲಿರುವ ವಿದ್ಯಾಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು..ಜೆ ಪೂಜ್ಯರ ಭಾವಚಿತ್ರದಮುಂದೆ ದೀಪ ಬೆಳಗಿಸಿ ಪುಷ್ಪನಮನ...

ಜಟ್ಟಿಪಳ್ಳ ಆಟಿಡೊಂಜಿ ದಿನ ಆಚರಣೆ

ಜಟ್ಟಿಪಳ್ಳ ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ ಮತ್ತು ಕಪಿಲ ಯುವಕ ಮಂಡಲದ ಜ0ಟಿ ಆಶ್ರಯದಲ್ಲಿ ಆಟಿಡೊಂಜಿ ದಿನಆಚರಣೆಯು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಚಿತ್ರಲೇಖ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಯುವಸದನದಲ್ಲಿ ಜುಲೈ4 ರ0ದುಜರುಗಿತು.ಸಮಾರ0ಭವನ್ನು ಶ್ರೀಮತಿ ಶಾರದಾ ದಿವಾಕರ್ ರಾವ್ ಅವರು ಚೆನ್ನೆ ಮಣೆ ಆಡುವುದರ ಮೂಲಕ ಉದ್ಘಾಟಿಸಿ, ಆಟಿಆಚರಣೆಯ ವಿಶೇಷತೆ ಬಗ್ಗೆ ತಿಳಿಸಿ ಶುಭ...

ಡಾ. ಕುರುಂಜಿಯವರ 11ನೇ ಪುಣ್ಯತಿಥಿಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣಗೌಡರ 11ನೇ ಪುಣ್ಯ ಸ್ಮರಣೆಯಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಾದಡಾ. ಉಜ್ವಲ್‌ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ.,ಎಲ್ಲಾ ವಿಭಾಗಗಳ...

ಮೈಸೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಎಸ್.ಅಂಗಾರ

ಮೈಸೂರು ಚಲೋ ಪ್ರತಿಭಟನೆಯಲ್ಲಿ ಸುಳ್ಯದಿಂದ 400 ಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಿದ್ದು,  ಮಾಜಿ ಸಚಿವ ಎಸ್.ಅಂಗಾರ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.
Loading posts...

All posts loaded

No more posts

error: Content is protected !!