
ಕರ್ನಾಟಕ ರಾಜ್ಯಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆ ಗಂಗಾ ಇಂಟರ್ನ್ಯಾಷನಲ್ ಸ್ಕೂಲ್ ಬೆಂಗಳೂರು ನಲ್ಲಿ 01 ಸೆಪ್ಟೆಂಬರ್ 2024 ರಂದು ಆದಿತ್ಯವಾರ ದಂದು ನಡೆಯಿತು.10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೇಕಲ್ಲು ನಲ್ಲಿ 04 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇವರು ಏನೇಕಲ್ಲು (ಬಾಬ್ಲುಬೆಟ್ಟು) ನಿವಾಸಿ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿ ರವರ ಪುತ್ರಿ.ನಿರಂತರ ಯೋಗ ಕೇಂದ್ರ ಏನೆಕಲ್ಲು ಇಲ್ಲಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.
