Ad Widget

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading