Ad Widget

ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ. ದಿನಾಂಕ 09.09.24 ರಿಂದ 08.10.24ರ ವರೆಗೆ (30ದಿನ) ನಡೆಯುತ್ತದೆ.ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9
ರುಡ್ ಸೆಟ್ ಸಂಸ್ಥೆ, ಉಜಿರೆ ದಕ್ಷಿಣ ಕನ್ನಡ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!