Ad Widget

ಮೇನಾಲ : ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ ;ಅಧ್ಯಕ್ಷರಾಗಿ ಬೇಬಿ ಸುಕುಮಾರ್ – ಕಾರ್ಯದರ್ಶಿಯಾಗಿ ಅನಿತಾ ಸತೀಶ್ – ಖಜಾಂಜಿಯಾಗಿ ದಿವ್ಯಾಚೇತನ್

ವರಮಹಾಲಕ್ಷ್ಮೀ ಪೂಜಾ ಸಮಿತಿ ಮೇನಾಲ ಇದರ ನೂತನ ಸಮಿತಿ ರಚನೆ ಯಾಗಿದ್ದು ಅಧ್ಯಕ್ಷರಾಗಿ ಬೇಬಿ ಸುಕುಮಾರ್ ಕಲ್ಲಗುಡ್ಡೆ ಆಯ್ಕೆಯಾಗಿದ್ದಾರೆ. ಸಮಿತಿಯ ಕಾರ್ಯದರ್ಶಿಯಾಗಿ ಅನೀತಾ ಸತೀಶ್ ಪೂಜಾರಿ ಹಾಗೂ ಖಜಾಂಜಿಯಾಗಿ ದಿವ್ಯ ಚೇತನ್ ಆಮೇಮನೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ರಾಗಿ ನಳಿನಿ ಸತ್ಯನಾರಾಯಣ ಹಾಗು ಶೋಭಾ ರಾಮಚಂದ್ರ ಜತೆ ಕಾರ್ಯದರ್ಶಿಯಾಗಿ ಗೀತಾ ಸೀತಾರಾಮ ಬೀನಡ್ಕ ಹಾಗೂ ದೇವಕಿ ಗುರುವಪ್ಪ ಇವರನ್ನು ಆಯ್ಕೆ ಮಾಡಲಾಯಿತು. ಸೆ -1ರಂದು ಶ್ರಿ ಕೃಷ್ಣ ಭಜನಾ ಮಂದಿರ ಮೇನಾಲ ಇಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆ ಯನ್ನು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಪ್ರಜ್ಞಾ ರಾಜೇಶ್ ಶೆಟ್ಟಿ ವಹಿಸಿದ್ದರು ಕಾರ್ಯದರ್ಶಿ ಪೂರ್ಣಿಮಾ ಅವಿನ್ ಬೇಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಆಪ್ತ ರೈ ಸ್ವಾಗತಿಸಿ ಭೂಮಿಕಾ ವಂದಿಸಿದರು ಪ್ರೇರಣಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!