- Thursday
- April 3rd, 2025

ಸಾಮಾಜಿಕ ಚಳುವಳಿ,ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯನ್ನು ತುಂಬಿದ್ದ ಗಣೇಶೋತ್ಸವ ಆಚರಣೆಗೆ ಸರ್ಕಾರ ಹೊಸ ನಿಯಮಗಳನ್ನು ತರುವ ಮೂಲಕ ಬಹುಸಂಖ್ಯಾತ ರ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ದೇವರ ಪ್ರಸಾದ ಗಳಿಗೆ FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ತಯಾರಿಸುವಂತೆ ಅಲ್ಲದೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅತಿಥಿಗಳು, ಚಾಲಕರ ಸಂಪೂರ್ಣ ಮಾಹಿತಿ...