ದುಗ್ಗಲಡ್ಕ : 24ನೇ ವರ್ಷದ ಗಣೇಶೋತ್ಸವ ಆಚರಣೆ amarasuddi - September 7, 2024 at 16:27 0 Tweet on Twitter Share on Facebook Pinterest Email ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗ್ಗಲಡ್ಕ ಇದರ ಆಶ್ರಯದಲ್ಲಿ 24ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ಇಂದು ಸಂಜೆ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ. . . . . . . . . . Share this:WhatsAppLike this:Like Loading...