
ಸುಳ್ಯದ ಪ್ರಸಿದ್ಧ ಜಿ.ಎಲ್.ಆಚಾರ್ಯ ಜ್ಯುವೆಲರ್ಸ್ ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಪುಲ್ ರಶ್ ಕಂಡು ಬಂದಿದೆ.
ಶುಭ ದಿನದ ಪ್ರಯುಕ್ತದ ಖರೀದಿಗಾಗಿ ಬೆಳಗ್ಗಿನಿಂದಲೇ ಗ್ರಾಹಕರು ಚಿನ್ನ, ಬೆಳ್ಳಿ ಖರೀದಿಗಾಗಿ ಧಾವಿಸಿದರು. ಮಕ್ಕಳಿಗೆ ಕಿವಿ ಚುಚ್ಚುಲು ಶುಭ ದಿನವಾದುದರಿಂದಲೂ ಮಳಿಗೆ ಜನಸಂದಣಿ ಕಂಡು ಬಂತು. ಗ್ರಾಹಕರು ವೈವಿಧ್ಯಮಯ ಚಿನ್ನಾಭರಣಗಳನ್ನು ಖರೀದಿಸಿದರು.
