ಕುಕ್ಕುಜಡ್ಕ : 32 ನೇ ವರ್ಷದ ಗಣೇಶೋತ್ಸವು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭ amarasuddi - September 7, 2024 at 11:33 0 Tweet on Twitter Share on Facebook Pinterest Email ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಕ್ಕುಜಡ್ಕ ಇದರ ವತಿಯಿಂದ ನಡೆಯುವ 32 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ಸೆ.08 ರಂದು ಅದ್ದೂರಿ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ. Share this:WhatsAppTelegramTweetPrintEmailPostLike this:Like Loading...