ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 56ನೇ ವರ್ಷದ
ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಶ್ರೀ ಗಣಪತಿ ಪ್ರತಿಷ್ಠೆ ನಡೆಯಿತು. ಐದು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆದು ಸೆ.11 ರಂದು ಶೋಭಯಾತ್ರೆಯೊಂದಿಗೆ ಶ್ರೀ ದೇವರ ವಿಸರ್ಜನೆ ನಡೆಯಲಿದೆ.
- Saturday
- September 21st, 2024