ತ್ರೋಬಾಲ್ ಪಂದ್ಯಾಟದಲ್ಲಿ ಅರಂತೋಡು ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ amarasuddi - September 10, 2024 at 21:49 0 Tweet on Twitter Share on Facebook Pinterest Email ಅರಂತೋಡಿನಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. . . . . . Share this:WhatsAppEmailLike this:Like Loading...