- Thursday
- November 21st, 2024
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು...
ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾರ್ ರವರನ್ನು ಸನ್ಮಾನಿಸಲಾಯಿತು....
ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ...
ಜೆಸಿಐ ಸಪ್ತಾಹ 2024ರ ಅಂಗವಾಗಿ ಬಿ.ಸಿ.ಎಂ ಹಾಸ್ಟೆಲ್ ಕುರುಂಜಿಭಾಗ್ ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಸೆ.10ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಪಯಸ್ವಿನಿ (ರಿ) ಇದರ ಅಧ್ಯಕ್ಷರಾದ ಜೇಸಿ. ಗುರುಪ್ರಸಾದ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪೂರ್ವ ವಲಯಾದ್ಯಕ್ಷರಾದ ಜೇಸಿ, ಹೆಚ್.ಜಿ.ಎಫ್ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿ ಶುಭ ಹಾರೈಸಿದರು....
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ...