- Thursday
- November 21st, 2024
ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್...
ಸುಳ್ಯ ರೋಟರಿ ಕ್ಲಬ್ ವತಿಯಿಂದ ಸುಳ್ಯದ 4 ಮಂದಿ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡ ಲಾಯಿತು. ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ., ಬೆಳ್ಳಾರೆ ಜ್ಞಾನ ಗಂಗಾ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಸುಜಾತ ಪ್ರಸನ್ನ ಕಲ್ಲಾಜೆ , ರೋಟರಿ ಪ್ರೌಢ ಶಾಲೆಯ ಶಿಕ್ಷಕಿ ನಳಿನಾಕ್ಷಿ...
ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಸೆ.15 ಆದಿತ್ಯವಾರದಂದು ನಡೆಯಲಿರುವ 2ನೇ ವರ್ಷದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಸೀಮಿತ ತಂಡಗಳ ಕೆಸರುಗದ್ದೆ ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರ ಕೆಸರುಗದ್ದೆ ಕ್ರೀಡಾಕೂಟಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.10 ರಂದು ನಡೆಯಿತು.ವಿಶ್ವ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕಿರಿಭಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನದ ಅಂಗವಾಗಿ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಮಾಹಿತಿ ಶಿಬಿರ ಮತ್ತು ಆತ್ಮಹತ್ಯೆ ತಡೆ ದಿನಾಚರಣೆಯನ್ನು ಎಲಿಮಲೆಯ ಮೆಟ್ರಿಕ್ ನಂತರದ ಬಿ.ಸಿ.ಎಂ ವಿದ್ಯಾರ್ಥಿನಿ ನಿಲಯದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶ್ರೀಮತಿ ಬಿಂದಿಯಾ ಮುಖ್ಯ ಅಥಿತಿ ಗಳಾಗಿ ಭಾಗವಹಿಸಿ ಗ್ರಾಮಾಂತರ ಪ್ರದೇಶದಲ್ಲಿ ಹೆಣ್ಣುಮಕ್ಕಳಿಗೆ ಉಪಯುಕ್ತ...
ಅಜ್ಜಾವರ : ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಅಜ್ಜಾವರ ಶಾಲೆಯ ನೂತನ ವಿವೇಕ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಲತ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ಸೆ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಿದ ವಿವೇಕ್ ಶಾಲಾ ಕೊಠಡಿಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರಕಾರದ ಗಮನಕ್ಕೆ...
ಕೊಲ್ಲಮೊಗ್ರು-ಕಟ್ಟ-ಗೋವಿಂದನಗರ ಭಾಗಗಳಿಗೆ ಸಂಪರ್ಕಿಸುವ ಎಫ್.ಟಿ.ಟಿ.ಹೆಚ್ ಫೈಬರ್ ಕೇಬಲ್ ಅನ್ನು ಕತ್ತಿಯಿಂದ ತುಂಡರಿಸಿ ಸುಮಾರು 30 ಮೀಟರ್ ಉದ್ದದ ಕೇಬಲ್ ಅನ್ನು ಹಾಡುಹಗಲೇ ಕಳವುಗೈದ ಘಟನೆ ಕಟ್ಟ-ಗೋವಿಂದನಗರ ಹರಿಜನ ಕಾಲೋನಿ ಸಂಪರ್ಕ ರಸ್ತೆಯ ಬದಿಯಲ್ಲಿ ಸೆ.10 ರಂದು ಅಪರಾಹ್ನ 4:00 ಗಂಟೆಯ ಒಳಗೆ ನಡೆದಿದೆ ಎಂದು ತಿಳಿದುಬಂದಿದೆ. ಸತತ ಎರಡನೇ ಬಾರಿಗೆ ಈ ರೀತಿಯ ದುಷ್ಕೃತ್ಯವನ್ನು ಎಸಗಲಾಗುತ್ತಿದ್ದು,...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಸೆ 12ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ ಸಂಪನ್ಮೂಲ...
ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು.ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಪು, ಕಳಗಿ, ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲ ದಿನಗಳಿಂದ ಸುಮಾರು 6 ರಿಂದ 8 ಆನೆಗಳು ರಾತ್ರಿಯ ಸಮಯದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ದಿನಾಂಕ 12.09.2024 ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ. ಸಮುದಾಯ ಭವನ, ಅಮರಶ್ರೀಭಾಗ್‌ನಲ್ಲಿ ಸೆ.11ರಂದು ನಡೆಯಿತು. ವಿದ್ಯಾರ್ಥಿನಿಯರಾದ ತೃಶಾಲಿ ಹಾಗೂ ಪೂಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಸ್ವಾಗತಿಸಿ ಕಾಲೇಜಿನ ಬಗ್ಗೆ ಪರಿಚಯಿಸಿ, ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶ್ರೀಯುತ ಮೌರ್ಯ ಆರ್. ಪ್ರಸಾದ್ ಇವರು...
Loading posts...
All posts loaded
No more posts