- Saturday
- November 23rd, 2024
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟನೆ ನರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ ಎಂ. ಪೈ ಹಾಗೂ.ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಸಾದ್ ಆನೆಕಾರ್, ಡಾ. ಸುಹಾಸ್, ಡಾ. ಪ್ರಸನ್ನ...
ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ...
ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...