Ad Widget

ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿ ಪಡೆದ ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ

ಸುಳ್ಯ ಯುವಜನಾ ಸoಯುಕ್ತ ಮಂಡಳಿ ವತಿಯಿಂದ ಸುಳ್ಯ ಯುವ ಸದನ ದಲ್ಲಿ ನಡೆದ 2023-2024 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ ಯುವತಿ ಮಂಡಲ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 14 ರಂದು ನಡೆಯಿತು. ಈ ಬಾರಿಯ ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿಯನ್ನು ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ ಪಡೆದುಕೊಂಡಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಶಾಲುಹೊದೆಸಿ ಅಭಿನಂದಿಸುವುದರ ಜೊತೆಗೆ ತಮ್ಮ ವೈಯಕ್ತಿಕ ನಿಧಿ ಯಿಂದ ಕ್ರೀಡಾ ಸಲಕರಣೆಗಳನ್ನು ನೀಡಿದರು ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಯತಿನ್ ಯು.ಜಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading