Ad Widget

ಹರಿಹರಪಲ್ಲತ್ತಡ್ಕ : ವಿಶೇಷ ಸಾಧನಾ ಪ್ರಶಸ್ತಿ ಪಡೆದ ಸಚಿನ್ ಕ್ರೀಡಾ ಸಂಘ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಸೆ.14 ರಂದು ಸುಳ್ಯದ ಯುವ ಸದನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘವು 2023-24ನೇ ಸಾಲಿನ ವಿಶೇಷ ಸಾಧನಾ ಪ್ರಶಸ್ತಿಗೆ ಭಾಜನವಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿನ್ ಕ್ರೀಡಾ ಸಂಘದ ಅಧ್ಯಕ್ಷರಾದ ಪ್ರದೀಪ್ ಕಜ್ಜೋಡಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!