- Tuesday
- January 28th, 2025
ಆಲೆಟ್ಟಿ ಗ್ರಾಮದ ಕೋಲ್ಚಾರು ಸ. ಉ. ಹಿ. ಪ್ರಾ. ಶಾಲೆಗೆ ಹೆಚ್.ಜಿ. ಗೋವಿಂದೇಗೌಡ ರವರ ಹೆಸರಿನಲ್ಲಿ ಕೊಡ ಮಾಡಲ್ಪಡುವ ರಾಜ್ಯಮಟ್ಟದ ಅತ್ಯುತ್ತಮ ಕನ್ನಡ ಶಾಲೆ ಎಂಬ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ನಗರ ಮಹಿಳಾ ಘಟಕದ ಸದಸ್ಯೆಯಾಗಿರುವ ಶಾಲಾ ಸಹ ಶಿಕ್ಷಕಿ ಜಲಜಾಕ್ಷಿ ರವರಿಗೆ ಸುಳ್ಯ ನಗರ ಮಹಿಳಾ ಗೌಡ ಘಟಕದಿಂದ ಅವರ ನಿವಾಸಕ್ಕೆ ಸೆ. 16...
ಜೆಸಿಐ ಸಪ್ತಾಹ 2024ನ್ನು ಈ ವರ್ಷ ಡೈಮಂಡ್ ಜೇಸೀ ವೀಕ್ ಆಗಿ ಆಚರಿಸುತ್ತಿದ್ದು ಸೆಪ್ಟೆಂಬರ್ 15ರಂದು ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಅಮೃತ ಭವನ ಸಭಾಂಗಣದಲ್ಲಿ ಜೇಸಿ ಸಪ್ತಾಹ ಸಮಾರೋಪ ಸಮಾರಂಭ ನಡೆಯಿತು. ಈ ಸಂದರ್ಭ ದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ 2024ರ ಪ್ರತಿಷ್ಠಿತ ಕಲಾಶ್ರೀ ಪ್ರಶಸ್ತಿಯನ್ನು ಖ್ಯಾತ ಪೆನ್ಸಿಲ್ ಆರ್ಟ್ ಕಲಾ ಪ್ರತಿಭೆ...
ಮಡಿಕೇರಿ : ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಆಲ್ ಇಂಡಿಯಾ ತಲ್ ಸೈನಿಕ್ ಕ್ಯಾಂಪ್‌ನಲ್ಲಿ ಪೆರಾಜೆಯ ಶ್ರಾವ್ಯ ಎನ್ ಅಡ್ಕ ಸಾಧನೆಗೈದಿದ್ದಾರೆ. ಆ. ೩ರಿಂದ ೧೩ ರವರೆಗೆ ನಡೆದ ಕ್ಯಾಂಪ್‌ನಲ್ಲಿ ಕರ್ನಾಟಕ ಗೋವಾ ಡೈರೆಕ್ಟರೇಟ್‌ನಿಂದ ಆಯ್ಕೆಯಾಗಿದ್ದು, ಟೀಮ್ ಕ್ಯಾಪ್ಟನ್ ಆಗಿ ಇಡೀ ತಂಡವನ್ನು ಮುನ್ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ.ಈಕೆ ಸುಳ್ಯ ಸಂತ ಜೋಸೆಫರ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯನ್ನು ಕಂಠಪಾಠದೊಂದಿಗೆ ಪ್ರತಿಜ್ಞೆ ಸ್ವೀಕರಿಸಿ ಮಾನವ ಸರಪಳಿ ಮಾಡಿ ಸರಕಾರದ ಪ್ರಜಾಪ್ರಭುತ್ವ ಮಾನವ ಸರಪಳಿ ಎಂಬ ವಿಶಿಷ್ಟವಾದ ಕಾರ್ಯಕ್ರಮವನ್ನು ಆಚರಿಸಿ ಕೈಜೋಡಿಸಿದರು.ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಮಾರ್ಗದರ್ಶನ ನೀಡಿ ಪ್ರಜಾಪ್ರಭುತ್ವ ದಿನದ...
ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ಸೆ.15 ರಂದು ಕೊಲ್ಲಮೊಗ್ರು ದಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಕಾರ್ಯಕ್ರಮದ ಅಂಗವಾಗಿ 500 ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಮಾಧವ ಚಾಂತಾಳ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...
ವಿಶ್ವ ಯುವಕ ಮಂಡಲ(ರಿ.) ಬಾಳುಗೋಡು ಇದರ ಆಶ್ರಯದಲ್ಲಿ ಸೆ.15 ಆದಿತ್ಯವಾರದಂದು ಕಿರಿಭಾಗ-ಬಾಳುಗೋಡಿನಲ್ಲಿ “ಕಂಡಡೊಂಜಿ ದಿನ ಗೊಬ್ಬು” ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಇದರ ನಿರ್ದೇಶಕರಾದ ದಿನೇಶ್ ಹಾಲೆಮಜಲು ನೆರವೇರಿಸಿದರು. ವಿಶ್ವ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕಿರಿಭಾಗ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗೌರವ ಉಪಸ್ಥಿತರಾಗಿ ವಿಶ್ವ ಯುವಕ ಮಂಡಲದ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮ ಪಂಚಾಯತ್ ಹರಿಹರ ಪಲ್ಲತ್ತಡ್ಕ ಇದರ ಸಹಯೋಗದೊಂದಿಗೆ ಸೆ.17 ಮಂಗಳವಾರದಂದು “ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ” ಕಾರ್ಯಕ್ರಮ ನಡೆಯಲಿದೆ.ಲಸಿಕಾ ಶಿಬಿರದ ವೇಳಾಪಟ್ಟಿ ಈ ಕೆಳಗಿನಂತಿದ್ದು,ಪೂರ್ವಾಹ್ನ 10:30 ರಿಂದ 11:00 ರವರೆಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ.ಪೂರ್ವಾಹ್ನ...
ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ
ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...
ಕರ್ನಾಟಕ ಸರಕಾರ, ದ.ಕ ಜಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇವುಗಳ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಅಕ್ಟೋಬರ್ 25 ಮತ್ತು 26 ರಂದು ನಡೆಯಲಿರುವ ಕ್ರೀಡಾ ವೈಭವ 2024 ಕ್ರೀಡಾ ಕೂಟಕ್ಕೆ ಧನ ಸಂಗ್ರಹದ ಸಲುವಾಗಿ ಲಕ್ಕಿ ಕೂಪನ್ ಬಿಡುಗಡೆ ನಡೆಯಿತು. ಈ ಲಕ್ಕಿ ಕೂಪನ್ ಜ್ಞಾನದೀಪ...
Loading posts...
All posts loaded
No more posts