
ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರು ವಿದ್ಯಾರ್ಥಿಗಳಿಗೆ ಬಹುಮಾನ ಲಭಿಸಿದೆ. ಬಿ. ಕೆ. ಯಸ್. ಐಯ್ಯಂಗಾರ್ ಸ್ಮರಣಾರ್ಥ ಅಗಸ್ಟ್ 23, 24, 25 ರಂದು ಅನ್ಲೈನ್ ನಲ್ಲಿ ಯೋಗಾಸನ ಸ್ಪರ್ಧೆಯಲ್ಲಿ
08 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ ಕೊರಂಬಡ್ಕ ತೃತೀಯ ಸ್ಥಾನ
08 ರಿಂದ 12 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ ಮತ್ತು ಜಿಶಾ ಕೊರಂಬಡ್ಕ ತೃತೀಯ ಸ್ಥಾನ ಮತ್ತು ನಿಹಾನಿ ವಾಲ್ತಾಜೆ ಭಾಗವಹಿಸಿ ಪ್ರೋತ್ಸಾಹಕ ಬಹುಮಾನ ಪಡೆದುಕೊಂಡಿರುತ್ತಾರೆ.ವಿದ್ಯಾರ್ಥಿಗಳು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.
