Ad Widget

ಗುತ್ತಿಗಾರು : ಅರಿವು ಕೇಂದ್ರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯನ್ನು ಕಂಠಪಾಠದೊಂದಿಗೆ ಪ್ರತಿಜ್ಞೆ ಸ್ವೀಕರಿಸಿ ಮಾನವ ಸರಪಳಿ ಮಾಡಿ ಸರಕಾರದ ಪ್ರಜಾಪ್ರಭುತ್ವ ಮಾನವ ಸರಪಳಿ ಎಂಬ ವಿಶಿಷ್ಟವಾದ ಕಾರ್ಯಕ್ರಮವನ್ನು ಆಚರಿಸಿ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಮಾರ್ಗದರ್ಶನ ನೀಡಿ ಪ್ರಜಾಪ್ರಭುತ್ವ ದಿನದ ಮಹತ್ವ ಬಗ್ಗೆ ಮಕ್ಕಳಿಗೆ ತಿಳಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading