
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಹಾಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದ್ರೆ, ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಪ್ರಮುಖರಾದ ಕುಸುಮಾಧರ ಎ.ಟಿ., ವಿನಯ ಕುಮಾರ್ ಕಂದಡ್ಕ, ನಾರಾಯಣ ಶಾಂತಿನಗರ, ಅಶೋಕ್ ಅಡ್ಕಾರ್, ಚಂದ್ರಶೇಖರ ನೆಡಿಲು, ನಗರ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿಯವರಿಗೆ ಆರೋಗ್ಯ ಹಾಗೂ ದೇಶವನ್ನು ಸುಸೂತ್ರವಾಗಿ ಮುನ್ನಡೆಸಲು ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
