ಸುಳ್ಯದ ಸಂಧ್ಯಾ ರಶ್ಮಿ ಸಭಾಭವನ { ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು } ಕುರುಂಜಿಭಾಗ್ ನಲ್ಲಿ ಮೈಲ್ಯಾಂಪ್ ನೇಚರ್ ಕನೆಕ್ಟ್ ಸಂಸ್ಥೆಯ ವತಿಯಿಂದ ಮನೆಯಿಂದಲೇ ನಿರ್ವಹಿಸಬಹುದಾದ ಉದ್ಯೋಗ ಮಾಹಿತಿ ಮತ್ತು ಸಂದರ್ಶನ ಕಾರ್ಯಕ್ರಮ ಸೆಪ್ಟೆಂಬರ್ 21 ಶನಿವಾರದಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1:30ರ ತನಕ ಆಯೋಜನೆಗೊಂಡಿದೆ.
ಕಾರ್ಯಕ್ರಮದಲ್ಲಿ 50 ಜನರಿಗೆ ಮಾತ್ರ ಅವಕಾಶವಿದ್ದು ಆಸಕ್ತರು 814 7870 814 ಸಂಖ್ಯೆಗೆ ಕರೆ ಮಾಡಿ ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಆಯೋಜಕರು ತಿಳಿಸಿದ್ದಾರೆ.