
ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೋ ಕಾರ್ ( ka12 MA 6841) ಪರಿವಾರಕಾನದ ಬಳಿ ಕಾವೇರಿ ಕಾರ್ ಕೇರ್ ಬಳಿ ಎಡಭಾಗಕ್ಕೆ ತಿರುಗಿಸಲು ನಿಲ್ಲಿಸಿದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಬ್ರೀಝಾ ಕಾರ್ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿ
ಗುಂಡಿಗೆ ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದೆ
ಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞಿ ಚಲಾಯಿಸುತ್ತಿದ್ದ ವಾಹನವಾಗಿದ್ದು ತಂದೆ ಮತ್ತು ಮಗಳು ಇಬ್ಬರು ಪ್ರಯಾಣಿಸುತ್ತಿದ್ದು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ
