Ad Widget

ಕೆ.ಎಸ್.ಎಸ್.ಕಾಲೇಜಿನ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಕಾರ್ಯಕ್ರಮ


ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ದಿನಾಂಕ 19.09.2024 ರಂದು ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಯಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ 27 ವಿದ್ಯಾರ್ಥಿಗಳು ಬೆಂಗಳೂರಿನ Q-Spiders ತರಬೇತಿ ಸಂಸ್ಥೆಗೆ ಉಚಿತವಾಗಿ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ನ ಸಂಯೋಜಕಿ ಆರತಿ ಕೆ. ಉಪಸ್ಥಿತರಿದ್ದರು. Q- spiders ನ ಎಚ್ ಆರ್ ಆಗಿರುವ ಆಗಿರುವ ಚಂದನ ಹಾಗೂ ಶ್ರೀಶ ಅವರು ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!