Ad Widget

ಪೆರುವಾಜೆ ಮುರ್ಕೆತಿ ಬಿಜೆಪಿ ವಾರ್ಡ್ ಸಮಿತಿ ರಚನೆ : ಅಧ್ಯಕ್ಷ ಮಧುಸೂದನ್ ನಾಯಕ್ ಬಜತ್ತನೆ – ಕಾರ್ಯದರ್ಶಿ ಶಶಿಕುಮಾರ್ ಬಿ ಎನ್

ಪೆರುವಾಜೆ ಗ್ರಾಮದ ಮುರ್ಕೆತಿ ವಾರ್ಡ್ ನ ಬಿಜೆಪಿ ಸಮಿತಿಯ ಸಭೆ ಸೆ.19 ರಂದು ನಡೆಯಿತು.‌ ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಗಿದ್ದು ಅಧ್ಯಕ್ಷರಾಗಿ ಮಧುಸೂದನ್ ನಾಯಕ್ ಬಜತ್ತನೆ ಹಾಗೂ ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ ಎನ್ ಆಯ್ಕೆಯಾಗಿದ್ದಾರೆ.

ಈ ಸಭೆಯಲ್ಲಿ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅಜಿತ್ ರಾವ್ ಮತ್ತು ಪಕ್ಷದ ಪ್ರಮುಖರು ಹಾಗೂ ಬೂತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!