Ad Widget

ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು.

. . . . . . . . .

ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ ವಾಚನ ಮಾಡಿದರು. ಟ್ರಸ್ಟಿನ ಖಜಾಂಜಿಯಾದ ಜಯಂತಿ N.J ಲೆಕ್ಕಪತ್ರ ಮಂಡಿಸಿದರು ನಗರ ಪಂಚಾಯತ್ ನೂತನ ಅಧ್ಯಕ್ಷರಾದ ಶಶಿಕಲಾ ಎ ಇವರನ್ನು ಟ್ರಸ್ಟ್ ವತಿಯಿಂದ ಗೌರವಿಸಲಾಯಿತು .ತಾಲೂಕಿನ ಆಡಳಿತ ಮಂಡಳಿ, ಅನುಷ್ಠಾನ ಸಮಿತಿ ,ಸಂಚಾಲನ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು . ಟ್ರಸ್ಟಿನ ಸಹಖಜಾಂಜಿ ಶಾರದಾ ಡಿ ಶೆಟ್ಟಿ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಪುಷ್ಪ ಮೇದಪ್ಪ ಪ್ರಾರ್ಥಿಸಿದರು .ಟ್ರಸ್ಟಿನ ನಿರ್ದೇಶಕರಾದ ಲೋಲಾಕ್ಷಿ ಅವರು ಧನ್ಯವಾದ ಸಮರ್ಪಿಸಿದರು. ಸವಿತಾ ಕಾಯರ ಕಾರ್ಯಕ್ರಮ ನಿರೂಪಿಸಿದರು ರಾಷ್ಟ್ರಗೀತೆಯ ಜೊತೆಯಲ್ಲಿ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading