- Wednesday
- April 16th, 2025

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಿಂದಿ ದಿವಸ್ ಕಾರ್ಯಕ್ರಮವನ್ನು ಸೆ.17ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.ಕರ‍್ಯಕ್ರಮದ ಉದ್ಘಾಟನೆಯನ್ನು ಹರಿಬಾಯ್ ದೇವಕರಣ್ ಮಹಾವಿದ್ಯಾಲಯಮ್ ಸೋಲಾಪುರ್, ಮಹಾರಾಷ್ಟ್ರ ಇಲ್ಲಿಯ ಹಿಂದಿ ಉಪನ್ಯಾಸಕರಾದ ಧನ್ಯಕುಮಾರ್ ಜಿನ್ ಪಾಲ್ ಬಿರಾಜ್ ದಾರ್ ನೆರವೇರಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ...

ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್‌ನ ಉದ್ಯೋಗಿ.

ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್‌ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರನ್ನು ಗೌರವಿಸಿದರು. ಬಳಿಕ ಪಂಚ ಗ್ಯಾರಂಟಿ...

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...