ಏನೆಕಲ್ಲು : ಯುವಕ ಅನಾರೋಗ್ಯದಿಂದ ಮೃತ್ಯು amarasuddi - September 21, 2024 at 21:12 0 Tweet on Twitter Share on Facebook Pinterest Email ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 36 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ. Share this:WhatsAppTelegramTweetPrintEmailPostLike this:Like Loading...