Ad Widget

ಮಂಗಳೂರು ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುತ್ತಿದ್ದ ಸುಳ್ಯದ ಅಂಬ್ಯುಲೆನ್ಸ್‌ ಕಬಕದಲ್ಲಿ ಅಪಘಾತ .

ಸುಳ್ಯ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಮಗುವನ್ನು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಸುಳ್ಯದ ಶಿವ ಅಂಬ್ಯುಲೆನ್ಸ್ ಕಬಕದಲ್ಲಿ ಅಪಘಾತ ವಾಗಿರುವ ಘಟನೆ ಸೆ. 23 ರಂದು ಸಂಜೆ ವರದಿಯಾಗಿದೆ.

. . . . . . . . .

ಕಬಕ ಬಳಿ ರಸ್ತೆಗೆ ಅಡ್ಡಲಾಗಿ ಬಂದ ದೋಸ್ತ್ ವಾಹನಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂಗೊಂಡಿದೆ. ಮಗುವನ್ನು ಮತ್ತು ಮನೆಯವರನ್ನು ಬೇರೆ ವಾಹನದಲ್ಲಿ ಮಂಗಳೂರಿಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading