ಆಲೆಟ್ಟಿ : ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು amarasuddi - September 24, 2024 at 17:17 0 Tweet on Twitter Share on Facebook Pinterest Email ಸುಳ್ಯ : ಆಲೆಟ್ಟಿ ಗ್ರಾಮದ ಶಂಕರ ಪಾಟಾಳಿ ಎಂಬುವವರು ತೋಟಕ್ಕೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಸದ್ಯ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ . . . . . . . . . Share this:WhatsAppLike this:Like Loading...