ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಸುಳ್ಯ ನಗರ ಇದರ ವತಿಯಿಂದ ಮುಡಾ ಹಗರಣ ಕುರಿತು ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ( ಸೆ.25 ರಂದು) ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Thursday
- November 21st, 2024