ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ಆಶ್ರಯದಲ್ಲಿ ಸೆ.22 ರಂದು ಸ.ಹಿ.ಪ್ರಾ. ಶಾಲೆ ಐವರ್ನಾಡು ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆದ ಸಂಗೀತ ಸ್ಪರ್ಧೆ (ಕರೋಕೆ) ನನ್ನ ಹಾಡು ನನ್ನದು ಕಾರ್ಯಕ್ರಮದಲ್ಲಿ ವಿಜಯಕುಮಾರ್ ಸುಳ್ಯ ಇವರು ಹಾಡಿ “ಗಾಯನ ರತ್ನ 2024” ಪ್ರಶಸ್ತಿ ಪಡೆದಿರುತ್ತಾರೆ. ಪ್ರಸ್ತುತ ಇವರು ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಇದರ ಸದಸ್ಯರಾಗಿದ್ದಾರೆ.
- Tuesday
- December 3rd, 2024