ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ AIKMCC ಸುಳ್ಯದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬ್ಯುಲೆನ್ಸ್ ಸುಳ್ಯ ದ ರಫೀಕ್ ಕೆ.ಎಂ.ಉಚಿತ ಸೇವೆ ನೀಡಿದರು,
ಸುಳ್ಯದ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ಸದಸ್ಯರಾಗಿರುವ ತಾಜುದ್ದೀನ್ ಟರ್ಲಿ ಹಾಗೂ ರಫೀಕ್ ಕೆ.ಎಂ. ಅವರ ಉಚಿತ ಸೇವೆಗೆ ಪ್ರಶಂಸೆ ವ್ಯಕ್ತವಾಗಿದೆ
- Friday
- November 1st, 2024