- Friday
- November 1st, 2024
ಮುಷ್ಕರ ಕೈಗೊಳ್ಳಲು ಕಾರಣವಾದ ಅಂಶಗಳು ಏನು ಗೊತ್ತಾ ,ಮನವಿಯಲ್ಲಿರುವ ಅಂಶಗಳ ಕುರಿತ ಮಾಹಿತಿ ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರಕ್ಕೆ ನಿರ್ಧರಿಸಿದ್ದು ಅದರಂತೆ ಸೆ.23 ರಿಂದ ತಾಂತ್ರಿಕ ಕೆಲಸಗಳು ಸ್ಥಗಿತಗೊಳಿಸಲಾಗಿತ್ತು. ಸೆ.26 ರಿಂದ ಸುಳ್ಯ ತಾಲೂಕು ಕಛೆರಿ ಮುಂಭಾಗದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಪ್ರತಿಭಟನೆ...
ಸುಳ್ಯ: ಸುಳ್ಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಅಬ್ದುಲ್ ನಿಯಾಝ್ ಮೇಲೆ ಗುಂಪಿನಲ್ಲಿ ಹಲ್ಲೆ ನಡೆಸಲಾಗಿದ್ದು ಇದರ ಇನ್ನೊಂದು ಆರೋಪಿಯನ್ನು ಸುಳ್ಯ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಸುಶ್ಮಿತ್ ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲಿಸರು ರಾಜಕೀಯ ಒತ್ತಡಗಳಿಗೆ ಬಗ್ಗದೆ ಬಂಧಿಸಿ ಇದೀಗ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ...
ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ AIKMCC ಸುಳ್ಯದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬ್ಯುಲೆನ್ಸ್ ಸುಳ್ಯ ದ ರಫೀಕ್ ಕೆ.ಎಂ.ಉಚಿತ ಸೇವೆ ನೀಡಿದರು,ಸುಳ್ಯದ...
ಸೆ. 24 ರಂದು ಬಂಟ್ವಾಳದಲ್ಲಿ ದ.ಕ ಜಿಲ್ಲಾ ರೈತ ಸಂಘದ ಸಭೆ ಹಾಗೂ ರೈತ, ಕಾರ್ಮಿಕ, ದಲಿತ ಒಕ್ಕೂಟದ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ.ಜಾನಿ ಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಮುಖರಾದ ರೈತಸಂಘದ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ ಮಜಿಗುಂಡಿ, ಜಿಲ್ಲಾ ಕಾರ್ಯದರ್ಶಿಯಾದ...
ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 42 ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಚೆನ್ನಕೇಶವ ಪಾರೆಪ್ಪಾಡಿಯವರು ಗುತ್ತಿಗಾರು ಆರಂತೋಡು, ಸುಳ್ಯ, ದೊಡ್ಡತೋಟ, ನೆಟ್ಟಣ, ಸುಬ್ರಹ್ಮಣ್ಯ ಹಾಗೂ ಪ್ರಸ್ತುತ ಸಂಪಾಜೆ ಅಂಚೆಕಛೇರಿಯಲ್ಲಿ ಸೆ.30 ರಂದು ಸೇವಾ ನಿವೃತ್ತರಾಗಲಿದ್ದಾರೆ. ಚೆನ್ನಕೇಶವ ರವರು ನಾಲ್ಕೂರು ಗ್ರಾಮದ ಮೆಟ್ಡಿನಡ್ಕದ ಪಾರೆಪ್ಪಾಡಿ ದಿ. ಸುಂದರ ಗೌಡ ಮತ್ತು ಶ್ರೀಮತಿ ಬಾಲಕಿ...