Ad Widget

ಕೆಲಸ ಮಾಡುತ್ತಿದ್ದ ವೇಳೆ ಮುರಿದು ಬಿದ್ದ ವಿದ್ಯುತ್ ಕಂಬ – ಕಂಬದ ಮೇಲಿಂದ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

ಪಂಜದ ಕರಿಕ್ಕಳ ಸಮೀಪ ಹಳೆ ತಂತಿ‌ ಬದಲಾವಣೆ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

. . . . .

ಬೆಳ್ಳಾರೆ ಸಿದ್ಧಿ ಇಲೆಕ್ಟ್ರಿಕಲ್ ನ ಸಿಬ್ಬಂದಿಗಳು ಕರಿಕ್ಕಳ ಸಮೀಪ ವೈರ್ ಬದಲಾವಣೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಂಬ ಮುರಿದು ಬಿದ್ದು ಕಂಬದಲ್ಲಿದ್ದ ಕಿಟ್ಟು ಎಂಬವರ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಅತ್ತಾವರದ ಕೆಂಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!