Ad Widget

ಆಲೆಟ್ಟಿ: ಆನೆ ದಾಳಿ ಅಪಾರ ಕೃಷಿ ನಾಶ- ವಲಯ ವಲಯಾರಣ್ಯಾಧಿಕಾರಿ ಮಂಜುನಾಥ್ ಭೇಟಿ

ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು.ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಪು, ಕಳಗಿ, ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲ ದಿನಗಳಿಂದ ಸುಮಾರು 6 ರಿಂದ 8 ಆನೆಗಳು ರಾತ್ರಿಯ ಸಮಯದಲ್ಲಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ದಿನಾಂಕ 12.09.2024 ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ...
Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಷ್ಚೇತನ ಕಾರ್ಯಕ್ರಮ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ. ಸಮುದಾಯ ಭವನ, ಅಮರಶ್ರೀಭಾಗ್‌ನಲ್ಲಿ ಸೆ.11ರಂದು ನಡೆಯಿತು. ವಿದ್ಯಾರ್ಥಿನಿಯರಾದ ತೃಶಾಲಿ ಹಾಗೂ ಪೂಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಸ್ವಾಗತಿಸಿ ಕಾಲೇಜಿನ ಬಗ್ಗೆ ಪರಿಚಯಿಸಿ, ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶ್ರೀಯುತ ಮೌರ್ಯ ಆರ್. ಪ್ರಸಾದ್ ಇವರು...

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟನೆ ನರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ ಎಂ. ಪೈ ಹಾಗೂ.ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಸಾದ್ ಆನೆಕಾರ್, ಡಾ. ಸುಹಾಸ್, ಡಾ. ಪ್ರಸನ್ನ...

ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತ್ಯು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ...

ಆರೋಗ್ಯದ ಸಿರಿಯಾಗಿರುವ ಸೂಪರ್ ಫುಡ್ ಸಿರಿ ಧಾನ್ಯ – ಸಿರಿಧಾನ್ಯದ ಪ್ರಯೋಜನಗಳೇನು?

ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....

ಸುಳ್ಯ : ಗಣೇಶೋತ್ಸವ ಸಂಪನ್ನ – ಡಿಜೆ ಅಬ್ಬರವಿಲ್ಲದೇ ಸಾಂಪ್ರದಾಯಿಕವಾಗಿ ನಡೆದ ಮಾದರಿ ಗಣೇಶೋತ್ಸವ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...

ಸುಬ್ರಹ್ಮಣ್ಯ : ಯೂತ್ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು...

ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದಲ್ಲಿ ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರಿಗೆ ಸನ್ಮಾನ

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರವರನ್ನು ಸನ್ಮಾನಿಸಲಾಯಿತು....

ಬೆಳ್ಳಾರೆಯಲ್ಲಿ ಚಿಣ್ಣರ ಚಿಲಿಪಿಲಿ

ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ...
Loading posts...

All posts loaded

No more posts

error: Content is protected !!