- Friday
- November 1st, 2024
ಅಧ್ಯಕ್ಷರಾಗಿ ಜಗದೀಶ್ ವಾಡ್ಯಪ್ಪನಮನೆಕಾರ್ಯದರ್ಶಿಯಾಗಿ ದೀಕ್ಷಿತ್ ದೊಡ್ಡಕಜೆಕೋಶಾಧಿಕಾರಿಯಾಗಿ ಚೇತನ್ ಕಾಟೂರುಕ್ರೀಡಾ ಕಾರ್ಯದರ್ಶಿಯಾಗಿ ದಯಾನಂದ ಪರಮಲೆ ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸೆ.29 ರಂದು ನಡೆಯಿತು.ಸಂಘದ ಗೌರವಾಧ್ಯಕ್ಷರಾಗಿ ಪ್ರದೀಪ್ ಕಜ್ಜೋಡಿ, ನೂತನ ಅಧ್ಯಕ್ಷರಾಗಿ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿಯಾಗಿ ದೀಕ್ಷಿತ್ ದೊಡ್ಡಕಜೆ, ಕೋಶಾಧಿಕಾರಿಯಾಗಿ ಚೇತನ್ ಕಾಟೂರು, ಕ್ರೀಡಾ ಕಾರ್ಯದರ್ಶಿಯಾಗಿ...
ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದ ತಿರುಮಲೇಶ್ವರ ಕಡ್ತಲ್‌ಕಜೆ (ಅಬೀರ)ರವರು 24 ವರ್ಷಗಳ ಸೇವೆ ಸಲ್ಲಿಸಿ ಸೆ.30ರಂದು ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.ಇವರು ತಮ್ಮ ವಿದ್ಯಾಭ್ಯಾಸವನ್ನು 1 ರಿಂದ 7ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ವಳಲಂಬೆಯಲ್ಲಿ, 8 ರಿಂದ ಪ್ರಥಮ ಪಿಯುಸಿಯನ್ನು ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಪೂರೈಸಿದರು. ಇವರು ಸೆ.2000ರಲ್ಲಿ ಪಿಯುಸಿ ಓದುತ್ತಿದ್ದಾಗಲೇ ಸೇನೆಗೆ ಆಯ್ಕೆಗೊಂಡರು. ಒಟ್ಟು 24...
ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಕಣಕ್ಕಿಳಿಸಲಾಗಿದೆ. ಪುತ್ತೂರಿನವರಾಗಿರುವ ಕಿಶೋರ್ ಕುಮಾರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.
ಸುಳ್ಯ ಅಂಬಟೆಡ್ಕ ಬಳಿ ಕಂಪ್ಯೂಟರೈಸ್ಡ್ ಸ್ಟಿಕರ್ ಕಟ್ಟಿಂಗ್ ಎಂಬ ಸಂಸ್ಥೆಯವರು ತಮ್ಮಲ್ಲಿಯ ಕಸದ ರಾಶಿಯನ್ನು ಅಂಬಟೆಡ್ಕ ಪ್ರೆಸ್ ಕ್ಲಬ್ ಬಳಿ ಬಿಸಾಕಿರುವುದಕ್ಕೆ ಸುಳ್ಯ ಪಟ್ಟಣ ಪಂಚಾಯತ್ ವತಿಯಿಂದ ಪರಿಶೀಲಿಸಿ 5000 ರೂ ದಂಡನೆ ವಿಧಿಸಲಾಯಿತು
ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ, ಕೋಶಾಧಿಕಾರಿ ಯುವರಾಜ ತಂಟೆಪ್ಪಾಡಿ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆ ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು,...
ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯ ಮನೆ ವಾಸುದೇವ ಗೌಡರವರು ಸೆ. 29ರಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಯಮುನಾ, ಪುತ್ರರಾದ ಅಶೋಕ ಜೈಪ್ರಸಾದ್, ಸೊಸೆಯಂದಿರು, ಕುಟುಂಬಸ್ಥರು ಬಂಧುಗಳನ್ನು ಅಗಲಿದ್ದಾರೆ
ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ತಾಲೂಕು ಸಮಿತಿಯ ಅಧ್ಯಕ್ಷರಾದ ವಾಸುದೇವ ಆಚಾರ್ಯ ಮರ್ಕಂಜ ಇವರ ಅಧ್ಯಕ್ಷತೆಯಲ್ಲಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ( ರಿ) ಬೆಳ್ಳಾರೆಯಲ್ಲಿ ಸೆ. 29 ರಂದು ನಡೆಯಿತು.ನೂತನ ಅಧ್ಯಕ್ಷರಾಗಿ ಕಮಲಾಕ್ಷ ಆಚಾರ್ಯ ಗೂನಡ್ಕ, ಕಾರ್ಯದರ್ಶಿಯಾಗಿ ತೇಜಸ್ ಆಚಾರ್ಯ ಕಲ್ಕ , ಕೋಶಾಧಿಕಾರಿಯಾಗಿ...
ಹರಿಹರ ಪಳ್ಳತ್ತಡ್ಕದಲ್ಲಿ ಬಿಜೆಪಿ ಒ.ಬಿ.ಸಿ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಒ.ಬಿ.ಸಿ ಸುಳ್ಯ ಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ, ಒ.ಬಿ.ಸಿ ಮೋರ್ಚಾ ಸದಸ್ಯೆ ಶ್ರೀಮತಿ ಬಿಂದು.ಪಿ, ಯುವ ಮೋರ್ಚಾ ಸದಸ್ಯ ಯತೀಶ್ ವಾಡ್ಯಪ್ಪನ ಮನೆ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯಕುಮಾರ್ ಅಂಙಣ, ಹರಿಹರ ಶಕ್ತಿಕೇಂದ್ರದ ಪ್ರಮುಖ...
ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲುಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲು ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಗೌರವಾಧ್ಯಕ್ಷರಾಗಿ ಪ್ರಶಾಂತ್ ಅಂಬೆಕಲ್ಲು,...
https://youtu.be/1LvFzIBDdy4?si=td4WWFfiMcgQQV38 ತೊಡಿಕಾನ ದೇವಸ್ಥಾನದ ನೂತನ ಆಡಳಿತ ಸಮಿತಿಯ ವಿಚಾರವಾಗಿ ತೀರ್ಥರಾಮ ಪರ್ನೋಜಿ ಎಂಬವರು ಸೆ.25 ರಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು ಆಲೆಟ್ಟಿ ಗ್ರಾಮದ ಸತ್ಯಪ್ರಸಾದ್ ಗಬಲ್ಕಜೆ ಅವರನ್ನು ಉಲ್ಲೇಖಿಸಿ ಜಾತಿ ನಿಂದನೆಯಾಗುವಂತೆ ಮಾತನಾಡಿದ್ದರು. ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿ ಪ್ರಸಾರಗೊಂಡಾಗ ತೀರ್ಥರಾಮರವರು ಜಾತಿ ನಿಂದನೆ ಮಾಡಿರುವ ವಿಚಾರ ಹಾಗೂ ಈ ಹಿಂದೆ...
Loading posts...
All posts loaded
No more posts