Ad Widget

ಸುಳ್ಯ : ಜೆಡಿಎಸ್ ಕಛೇರಿಯಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಯವರ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಜನತಾದಳ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾಗಿರುವ ಶ್ರೀ ಸುಕುಮಾರ್ ಕೊಡ್ತುಗುಳಿಯವರು ದೀಪ ಬೆಳಗಿಸಿ ಗಾಂಧೀಜಿಯವರ ಮತ್ತು ಶಾಸ್ತ್ರೀಜಿಯವರ ಆತ್ಮಕಥನದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷರಾಗಿರುವ ರೋಹನ್ ಪೀಟರ್, ಪ. ಜಾತಿ ಪ ಪಂ. ಮೋರ್ಚಾ ಅಧ್ಯಕ್ಷ...

ಸೇವಾ ನಿವೃತ್ತಿ ಪಡೆದು ಹುಟ್ಟೂರಿಗೆ ಆಗಮಿಸಿದ ಯೋಧ ತಿರುಮಲೇಶ್ವರ ಅವರನ್ನು ಸ್ವಾಗತಿಸಿದ ದೇಶಾಭಿಮಾನಿಗಳು

ಭೂ ಸೇನೆಯಲ್ಲಿ 24 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ಗುತ್ತಿಗಾರು ಗ್ರಾಮದ ತಿರುಮಲೇಶ್ವರ ಕಡ್ತಲ್‌ಕಜೆ (ಅಬೀರ) ಅವರನ್ನು ದೇಶಾಭಿಮಾನಿಗಳು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಯಿ ಕಮಲ, ಪತ್ನಿ ಯಶೋದ, ಪುತ್ರ ಗುರುಕಿರಣ ಎ.ಟಿ. ಜತೆಗಿದ್ದರು
Ad Widget

ಐವರ್ನಾಡು : ಅಗ್ನಿವೀರ್ ಗೆ ಆಯ್ಕೆಯಾದ ಮೋಕ್ಷಿತ್ ಗೆ ಯುವಮೋರ್ಚಾ ವತಿಯಿಂದ ಅಭಿನಂದನೆ

ಐವರ್ನಾಡು ಶಕ್ತಿ ಕೇಂದ್ರದ ಕಾರ್ಯಕರ್ತ ಮೋಕ್ಷಿತ್ ಇವರು ಅಗ್ನಿವೀರ್ ಗೆ ಆಯ್ಕೆಯಾದ ಹಿನ್ನಲೆಯಲ್ಲಿ ಭಾಜಪಾ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಯುವಮೋರ್ಚಾ ದ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಮತ್ತು ಪದಾಧಿಕಾರಿಗಳು, ಸ್ಥಳೀಯರಾದ ನಂದಕುಮಾರ್ ಬಿ., ನವೀನ್ ಸಾರಕೆರೆ, ಅನಿಲ್ ದೇರಾಜೆ, ಅನಿಲ್ ಐವರ್ನಾಡು, ಗಣೇಶ್...

ನಡುಗಲ್ಲು :  ಗಾಂಧೀಜಿ ಹಾಗೂ ಶಾಸ್ತ್ರಿಜೀ ಯವರ ಜನ್ಮದಿನಾಚರಣೆ – ಸ್ವಚ್ಚತಾ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 02/10/2024ರಂದು ಮಹಾತ್ಮ ಗಾಂಧೀಜಿಯವರ 155ನೇ, ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 120ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು .ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಸರ್ವಧರ್ಮಿಯ ಪ್ರಾರ್ಥನೆ, ದೇಶಭಕ್ತಿ ಗೀತೆ ನಡೆಸಿಕೊಟ್ಟರು.ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಮಹೇಶ್ ಕೆ.ಕೆ. ಇವರು...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರ ಅಧ್ಯಯನ ಪ್ರವಾಸ

ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ 155ನೇ ಜನ್ಮ ದಿನಾಚರಣೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ 155ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗಾಂಧಿ ಮತ್ತು ಅಹಿಂಸಾ ತತ್ವ ಎಂಬ ವಿಷಯದ ಬಗ್ಗೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ...

ವಿಧಾನ ಪರಿಷತ್ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಅಭ್ಯರ್ಥಿಯನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಅಭ್ಯರ್ಥಿಯಾಗಿ ರಾಜು ಪೂಜಾರಿರನ್ನು ಆಯ್ಕೆ ಮಾಡಿದೆ.

ಹಳೆಗೇಟು : ಸ್ವಚ್ಛತಾ ಕಾರ್ಯಕ್ರಮ

ಗಾಂಧಿ ಜಯಂತಿ ಅಂಗವಾಗಿ ಸುಳ್ಯ ನಗರದಾದ್ಯಂತ ನಡೆದ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಹಳೆಗೇಟು ಭಾಗದ ಸ್ವಚ್ಚತಾ ಕಾರ್ಯಕ್ರಮವು ಹೊಸಗದ್ದೆ ಶ್ರೀ ಚೆನ್ನಕೇಶವ ದೇವರ ಕಟ್ಟೆಯಿಂದ ಪ್ರಾರಂಭಿಸಿ ನಿಸರ್ಗ ಇಂಡಸ್ಟ್ರಿ ವಠಾರ ಮತ್ತು ಹಳೆಗೆಟು ಜಂಕ್ಷನ್ ನವರೆಗೆ ನಡೆಯಿತು. ನ. ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಸುಳ್ಯ ಸಿ ಎ ಬ್ಯಾಂಕ್ ನಿರ್ದೇಶಕರಾದ ಕೇಶವ ಮಾಸ್ಟರ್ ಹೊಸಗದ್ದೆ,...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ: ಗಾಂಧಿ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಗಾಂಧೀ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಕಾರ್ಯಕ್ರಮಯನ್ನು ಆಚರಿಸಲಾಯಿತು. ವಿದ್ಯಾಬೋಧಿನೀ ಸ್ಕೌಟ್ಸ್ - ಗೈಡ್ಸ್ ದಳದಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯುಇವರು ಅಧ್ಯಕ್ಷತೆಯನ್ನು ವಹಿಸಿ ಗಾಂಧೀಜಿ ಮತ್ತು ಶಾಸ್ತ್ರೀಯವರ ಸಾಧನೆಗಳನ್ನು ನೆನಪಿಸಿಕೊಂಡು ಸರ್ವಧರ್ಮ ಪ್ರಾರ್ಥನೆಯ ಮಹತ್ವವನ್ನು ತಿಳಿಸುತ್ತಾ, ದೇಶದ ಸಮಗ್ರತೆಗೆ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ, ಸ್ವಚ್ಛತೆ ಹಾಗೂ ಬೀದಿ ನಾಟಕ

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದಿನಾಂಕ 2.10.20204 ರಂದು ಗಾಂಧಿ ಜಯಂತಿಯ ಪ್ರಯುಕ್ತ, ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತದನಂತರ ಸುಬ್ರಹ್ಮಣ್ಯ ರಥ ಬೀದಿಯಲ್ಲಿ ಸ್ವಚ್ಛತೆಗೆ ಸಂಬಂಧಪಟ್ಟಂತೆ ಬೀದಿ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ದೇವಳದ ಕಾರ್ಯನಿರ್ವಹಣಾಧಿಕಾರಿಗಳು, ಸಹ...
Loading posts...

All posts loaded

No more posts

error: Content is protected !!