Ad Widget

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ: ಗಾಂಧಿ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಗಾಂಧೀ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಕಾರ್ಯಕ್ರಮಯನ್ನು ಆಚರಿಸಲಾಯಿತು. ವಿದ್ಯಾಬೋಧಿನೀ ಸ್ಕೌಟ್ಸ್ – ಗೈಡ್ಸ್ ದಳದಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು
ಇವರು ಅಧ್ಯಕ್ಷತೆಯನ್ನು ವಹಿಸಿ ಗಾಂಧೀಜಿ ಮತ್ತು ಶಾಸ್ತ್ರೀಯವರ ಸಾಧನೆಗಳನ್ನು ನೆನಪಿಸಿಕೊಂಡು ಸರ್ವಧರ್ಮ ಪ್ರಾರ್ಥನೆಯ ಮಹತ್ವವನ್ನು ತಿಳಿಸುತ್ತಾ, ದೇಶದ ಸಮಗ್ರತೆಗೆ ನಾವೆಲ್ಲ ಒಂದಾಗಬೇಕೆಂದು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.

. . . . . . . . .

. . . . . . .

ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಯಶೋಧರ ಎನ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ಉದಯಕುಮಾರ್ ರೈ ಎಸ್. ವಂದಿಸಿ, ನಿರೂಪಿಸಿದರು. ನಂತರ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದ ಬಳಿಕ
ಸಿಹಿತಿಂಡಿ ವಿತರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading