- Thursday
- November 21st, 2024
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಸೆ. 4 ರಂದು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ ಅವರು ವಿದ್ಯಾರ್ಥಿಗಳು...
ಸುಳ್ಯದಲ್ಲಿ ಪ್ಲೇ ಸ್ಕೂಲ್ ಆರಂಭಿಸಿ ಮಕ್ಕಳ ಲಾಲನೆ ಪಾಲನೆ ಮಾಡಿಕೊಂಡು ಅವರ ಬೆಳವಣಿಗೆಯ ಜೊತೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದು ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮೊಂಟೆಸ್ಸರಿ ಶಾಲೆಯು ಬೊಂಬೆ ಹಬ್ಬಗಳನ್ನು ಆಚರಿಸಿಕೊಂಡು ಬರುತ್ತಿದೆ. ಮೈಸೂರು ಭಾಗದಲ್ಲಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯದ ಕುರಿತು ಸುಳ್ಯದಲ್ಲಿಯೂ ಆಚರಣೆ...
ಮಹಿಳೆ ಅತ್ಯಂತ ಸಹನಾಮಯಿ ಮತ್ತು ಮಾತೃ ಹೃದಯದವರು. ಪ್ರತಿಯೊಬ್ಬ ಮಹಿಳೆಯೂ ದೇವಿಯ ಸಮಾನರು. ಮಹಿಳೆ ತನ್ನ ಮನೆಕೆಲಸದ ಜೊತೆ ಜೊತೆ ಗೆ ಸಮಾಜದ ಜವಾಬ್ದಾರಿಯನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಈ ಹಿನ್ನೆಲೆಯಲ್ಲಿ ಮನೆ ಮಕ್ಕಳು ಕುಟುಂಬವನ್ನು ನಿಭಾಯಿಸುತ್ತಾ ಸಾಮಾಜಿಕ ಬದ್ಧತೆ ಕಳಕಳಿ ಮತ್ತು ಕಾಳಜಿಯಿಂದ ಗೃಹರಕ್ಷಕಿಯಾಗಿ ಕೆಲಸ ಮಾಡುತ್ತಾ ಸಮಾಜ ಸೇವೆಯನ್ನು ಮಾಡುವುದು ಅತ್ಯಂತ ಪ್ರಶಂಸನೀಯ....
ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾರ್ ಆರ್ಕೆಡ್‌ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಈ ವರ್ಷದ ಗೊಂಬೆ ಹಬ್ಬದ ಉದ್ಘಾಟನೆ ಅ.3 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಶೀತಲ್ ಯು.ಕೆ.ಪ್ರಭಾರ ಶಿಕ್ಷಣಾಧಿಕಾರಿಗಳು ಸುಳ್ಯ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷೆ, ಶಿಕ್ಷಕಿ ಧನಲಕ್ಷ್ಮಿ ಕುದ್ಪಾಜೆ ಆಗಮಿಸಿ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟ ಮುಷ್ಕರ ಕೈಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದೊಂದಿಗೆ ಸರಕಾರ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಮುಷ್ಕರ ಹಿಂಪಡೆದು ಅ.4ರಿಂದ ಕರ್ತವ್ಯಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಜರಾಗಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ...
ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಈ ಮೊದಲು ಇಬ್ಬರಿಗೆ ಜಾಮೀನು ದೊರೆತಿದ್ದು, ಇದೀಗ ಮೂರನೇ ಆರೋಪಿಯಾದ ಸುಶ್ಮಿತ್ ಗೆ ಜಾಮೀನು ದೊರೆತಿದೆ. ಇವರ ಪರವಾಗಿ ಪುತ್ತೂರಿನ ನ್ಯಾಯವಾದಿ ಬಿ.ನರಸಿಂಹ ಪ್ರಸಾದ್ ವಾದಿಸಿದ್ದಾರೆ.
ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ , ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಮಹೇಶ್ ಕಜೆ ವಾದಿಸಿದ್ದಾರೆ.
ಕೇರ್ಪಡ ಮಹಿಷಮರ್ದಿನಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಇಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಯುವಮೋರ್ಚಾ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಕಡಬ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮನುದೇವ್ ಪರಮಲೆ, ಸ್ಥಳೀಯರಾದ...
ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಶಾಲಾ ಶಿಕ್ಷಣ ( ಪದವಿಪೂರ್ವ) ಇಲಾಖೆ ಇವುಗಳ ಆಶ್ರಯದಲ್ಲಿ "ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಕ್ಟೋಬರ 03 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೊ.ಪಿಪಿ ಪಿಹೆಚ್ಎಪ್ ಪ್ರಭಾಕರನ್ ನಾಯರ್ ವಹಿಸಿ ,ಪಂದ್ಯಾವಳಿಯನ್ನು ಉದ್ಘಾಟಿಸಿ...
ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರರಾದ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಅವರು ಇಂದು ಭೇಟಿ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರ ಸ್ವಾಗತಿಸಿದರು. ಶಾಸಕರು ದೇವರ ದರ್ಶನ ಪಡೆದು ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ...
Loading posts...
All posts loaded
No more posts